ಕರ್ನಾಟಕ ಕಾರಾಗೃಹ ಇಲಾಖೆಯಲ್ಲಿ ವಾರ್ಡರ್ ಮತ್ತು ದ್ವಿತೀಯ ದರ್ಜೆ ಬೋಧಕರ ಹುದ್ದೆಗಳಿಗೆ ಅರ್ಜಿ ಆಹ್ವಾನ , 76000 ವೇತನ
ಕರ್ನಾಟಕ ಪರೀಕ್ಷಾ ಪ್ರಾಧೀಕಾದವು ಕರ್ನಾಟಕ ಕಾರಾಗೃಹ ಇಲಾಖೆಯಲ್ಲಿ ವಾರ್ಡರ್ ಮತ್ತು ದ್ವಿತೀಯ ದರ್ಜೆ ಬೋಧಕರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಿದೆ. ಅಧಿಕೃತ ಆಧೀಸೂಚನೆ ಬಿಡುಗಡೆ ಮಾಡಿದೆ. ವಾರ್ಡರ್ ಮತ್ತು ದ್ವಿತೀಯ ದರ್ಜೆ ಬೋಧಕರ ಹುದ್ದೆಗಳು ಸೇರಿ 576 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುತಿದೆ,ಪರೀಕ್ಷೆ ಮೂಲಕ ಆಯ್ಕೆಮಾಡಿಕೊಳ್ಳಲಿದ್ದು , ಆಯ್ಕೆ ಆದವರಿಗೆ ಉತ್ತಮ ವೇತಸ ಸಿಗಲಿದೆ. online ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದೆ.ಆಯ್ಕೆ ಆದವರಿಗೆ ಉತ್ತಮ ವೇತನ ಸಿಗಲಿದೆ. ಈ ಪೋಸ್ಟ್ ನಲ್ಲಿ ಹುದ್ದೆಗಳ ವಿವರ, ಅರ್ಹತೆ , ಪರೀಕ್ಷೆ ವಿಧಾನ, ವಯೋಮಿತಿ, ಅರ್ಜಿ ಸಲ್ಲಿಸುವ ವಿಧಾನದ ಬಗ್ಗೆ ತಿಳಿಸಲಾಗುವುದು.ಅರ್ಜಿ ಸಲ್ಲಿಸುವ ಮುನ್ನ ಈ ಪೋಸ್ಟ್ ನ್ನು ಸಂಪೂರ್ಣವಾಗಿ ಓದಿ.
ಕರ್ನಾಟಕ ಕಾರಾಗೃಹ ಇಲಾಖೆಯಲ್ಲಿ ವಾರ್ಡರ್ ಮತ್ತು ದ್ವಿತೀಯ ದರ್ಜೆ ಬೋಧಕರ ಹುದ್ದೆಗಳಿಗೆ ಅರ್ಜಿ ಆಹ್ವಾನ
- ನೇಮಕಾತಿ ಮಾಡಿಕೊಳ್ಳುವ ಸಂಸ್ಥೆ -ಕರ್ನಾಟಕ ಕಾರಾಗೃಹ ಇಲಾಖೆ.
- ಹುದ್ದೆಯ ಹೆಸರು – ವಾರ್ಡರ್,ದ್ವಿತೀಯ ದರ್ಜೆ ಬೋದಕರು.
- ವಿದ್ಯಾರ್ಹತೆ – PUC ಮತ್ತು ಪದವಿ.
- ಆಯ್ಕೆ ವಿಧಾನ – ಪರೀಕ್ಷೆ ಮೂಲಕ
- ವೇತನ -76000
ವಯೋಮಿತಿ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು KEA ನಿಗದಿಪಡಿಸಿದ ವಯೋಮಿತಿ ಹೊಂದಿರಬೇಕು.ಅರ್ಜಿ ಸಲ್ಲಿಸುವ ಕೊನೆ ದಿನಾಂಕದಂದು ಅಭ್ಯರ್ಥಿ ಕನಿಷ್ಠ ವಯಸ್ಸು 20 ವರ್ಷ ತುಂಬಿರಬೇಕು.ಸರ್ಕಾರದ ಆದೇಶ ಅನ್ವಯ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ 05 ವರ್ಷಗಳ ವಯೋಮಿತಿ ಸಡಿಲಿಕೆ ನೀಡಿದೆ.
- ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ -31 ವರ್ಷ
- Sc/st ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 33 ವರ್ಷ.
ಶೈಕ್ಷಣಿಕ ಅರ್ಹತೆ
ಅರ್ಜಿ ಸಲ್ಲಿಸುವ ಕೊನೆ ದಿನಾಂಕದಂದು ಅಭ್ಯರ್ಥಿಯು ವಿದ್ಯಾರ್ಹತೆ ಪೂರ್ಣಗೊಂಡಿರಬೇಕು. ಫಲಿತಾಂಶಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶವಿಲ್ಲ.
- ವಾರ್ಡರ್ ಹುದ್ದೆಗಳಿಗೆ 10ನೇ ತರಗತಿ ಅಥವಾ ತತ್ಸಮಾನ ಅರ್ಹತೆ ಹೊಂದಿರಬೇಕು.
- ದ್ವಿತೀಯ ದರ್ಜೆ ಬೋಧಕರು -10ನೇ ತರಗತಿ ಮತ್ತು ಡಿಪ್ಲೋಮ ಅರ್ಹತೆ ಹೊಂದಿರಬೇಕು.ಕೊನೆಯ ದಿನಾಂಕದಂದು 10ನೇ ತರಗತಿ ಅಂಕಪಟ್ಟಿ ಹೊಂದಿರಬೇಕು.
ಆಯ್ಕೆ ವಿಧಾನ.
ಸ್ಪರ್ಧಾತ್ಮಕ ಪರೀಕ್ಷೆ
ಮೊದಲಿಗೆ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು.ಪರೀಕ್ಷೆಯು ಒಟ್ಟು 100 ಅಂಕಗಳನ್ನು ಒಳಗೊಂಡಿದ್ದು ಹಾಗೂ 100 ಪ್ರಶ್ನೆಗಳನ್ನು ಒಳಗೊಂಡಿದೆ. ಪರೀಕ್ಷೆ ಅವಧಿಯು 90 ನಿಮಿಷಗಳನ್ನು ಒಳಗೊಂಡಿದೆ. ಇದರಲ್ಲಿ ಸಾಮಾನ್ಯ ಜ್ಞಾನ, ವಿಜ್ಞಾನ, ಇತಿಹಾಸ, ಸಂವಿಧಾನ, ಭೋಗೋಳ ವಿಷಯಕ್ಕೆ ಸಂಬಂಧ ಪಟ್ಟಂತೆ ಪ್ರಶ್ನೆ ಕೇಳಲಾಗುತ್ತದೆ.ಪ್ರತಿ ತಪ್ಪು ಉತ್ತರಕೆ 0.25 ಅಂಕ ಕಳೆಯಲಾಗುವುದು.
ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅರ್ಹತೆ ಹೊಂದಿದ ಅಭ್ಯರ್ಥಿಗಳನ್ನು ದೇಹಾರ್ಡ್ತೆ ಮತ್ತ ಸಹಿಸನ್ನುತೆ ಪರೀಕ್ಷೆಗೆ ಆಯ್ಕೆ ಮಾಡಲಾಗುವುದು. ಅದರಲ್ಲಿ ಆಯ್ಕೆ ಆದ ಅಭ್ಯರ್ಥಿಗಳನ್ನು ಆಯ್ಕೆ ಪಟ್ಟಿ ತಯಾರು ಮಾಡುವುದು.
ಅರ್ಜಿ ಶುಲ್ಕ.
ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಮಾತ್ರ ಪಾವತಿ ಮಾಡಬೇಕು. ಶುಲ್ಕವನ್ನು ಹಿಂತಿರುಗಿಸಲಗುವುದಿಲ್ಲ.
- ಸಾಮಾನ್ಯ ಅರ್ಹತೆ ಮತ್ತು ಇತರೆ ಪ್ರವರ್ಗ -750
- sc/st pwd ಅಭ್ಯರ್ಥಿಗಳಿಗೆ -500
ಅರ್ಜಿ ಸಲ್ಲಿಸುವ ವಿಧಾನ.
ಅಭ್ಯರ್ಥಿಯು ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕು. ಪ್ರಾಧಿಕಾರದ ವೆಬ್ಸೈಟ್ Karnataka examination authority ವೆಬ್ಸೈಟ್ ಗೆ ಭೇಟಿ ನೀಡಬೇಕು.
ನೇಮಕಾತಿ ಆದಿಸೂಚನೆ ಮೇಲೆ ಕ್ಲಿಕ್ ಮಾಡಬೇಕು. ನಂತರ ಅದರಲ್ಲಿರುವ ಲಿಂಕ್ ಕ್ಲಿಕ್ ಮಾಡಿ ಅದರಲ್ಲಿ ನಿಮ್ಮ ವಿವರಗಳನ್ನು ಎಚ್ಚರಿಕೆಯಿಂದ ತುಂಬಬೇಕು.
ಅರ್ಜಿ ಸಲ್ಲಿಸುವ ಮುನ್ನ ಈ ದಾಖಲೆಗಳನ್ನು ಇಟ್ಟುಕೊಂಡಿರಬೇಕು.
- ಆಧಾರ್ ಕಾರ್ಡ್
- ಪಾನ್ ಕಾರ್ಡ್
- 10ನೇ ತರಗತಿ ಅಂಕಪಟ್ಟಿ
- ಮೀಸಲಾತಿ ಪ್ರಮಾಣ ಪತ್ರಗಳು
ಪ್ರಮುಖ ದಿನಾಂಕಗಳು.
- ಅರ್ಜಿ ಸಲ್ಲಿಸಲು ಆರಂಭ ದಿನಾಂಕ -19-09-2026
- ಕೊನೆ ದಿನಾಂಕ – 15-10-2026
- ಸುಲ್ಮ ಪಾವತಿ ಕೊನೆ ದಿನಾಂಕ -16-10-2026
- ಪರೀಕ್ಷೆ ದಿನಾಂಕ – 21-11-2026.