ಕರ್ನಾಟಕ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ 2026: 3395 ಹುದ್ದೆಗಳಿಗೆ ಅರ್ಜಿ ಆರಂಭ | ಅರ್ಹತೆ, ವಯೋಮಿತಿ, ವೇತನ ವಿವರಗಳು
ಕರ್ನಾಟಕ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ 2026: ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಸರ್ಕಾರಿ ಉದ್ಯೋಗ ಪಡೆಯಲು ಬಯಸುವ ಅಭ್ಯರ್ಥಿಗಳಿಗೆ ಒಂದು ಉತ್ತಮ ಅವಕಾಶ ಒದಗಿದೆ.ಪೊಲೀಸ್ ಇಲಾಖೆಯು 2026ನೇ ಸಾಲಿನ ಕರ್ನಾಟಕ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ 2026 ಆದಿಸೂಚನೆ ಬಿಡುಗಡೆ ಮಾಡಿದೆ. ಒಟ್ಟು 3395 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುತ್ತಿದೆ.ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ ಮಾಡುತ್ತಿದೆ.ಪೊಲೀಸ್ ಇಲಾಖೆಯಲ್ಲಿ ಸೇವೆ ಮಾಡಲು ಬಯಸುವವರಿಗೆ ಒಂದು ಉತ್ತಮ ಅವಕಾಶವಾಗಿದೆ. ಕರ್ನಾಟಕ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ 2026. ನೇಮಕಾತಿ ಸಂಸ್ಥೆ – ಕರ್ನಾಟಕ ಪರೀಕ್ಷೆ ಪ್ರಾಧಿಕಾರ … Read more